ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ.. |
ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ.. 2023-24 ನೇ ಸಾಲಿನಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಿಂದೂಸಾದರ ಕ್ಷೇಮಾಭಿವೃದ್ಧಿ ಸಂಘ (ರಿ), ಬೆಂಗಳೂರು ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ.. ಪ್ರತಿಭಾ ಪುರಸ್ಕಾರದ ಅರ್ಜಿಗಾಗಿ ಹಿಂದೂಸಾದರ ಕ್ಷೇಮಾಭಿವೃದ್ಧಿ ಸಂಘ(ರಿ), ಬೆಂಗಳೂರು ಅಥವಾ ತಾಲ್ಲೂಕು ಶಾಖೆಗಳಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ಕೊನೆಯ ದಿನಾಂಕ: 20/04/2025. |